ಕುಂದಾಪುರ: ಎಸ್‌ಸಿ ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆ ಜಾಗೃತಿ ಉಸ್ತುವಾರಿ ಸಮಿತಿ ಸಭೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಪವಿಭಾಗ ಮಟ್ಟದ ಪರಿಶಿ? ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆ ಜಾಗೃತಿ ಉಸ್ತುವಾರಿ ಸಮಿತಿ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೇಂಜಿಂಗ್ ಜಾಗೃತಿ ಉಸ್ತುವಾರಿ ಸಮಿತಿ ಸಭೆ ಸಹಾಯಕ ಆಯುಕ್ತೆ ರಶ್ಮೀ ಎಸ್.ಆರ್., ಅಧ್ಯಕ್ಷತೆಯಲ್ಲಿ ಗುರುವಾರ ಕೋರ್ಟ್ ಹಾಲ್‌ನಲ್ಲಿ ಜರುಗಿತು. ಪರಿಶಿ? ಜಾತಿ,ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿ?ಧ ಕಾಯ್ದೆಯಡಿ ಪ್ರಕರಣಗಳ ಕುರಿತು ಚರ್ಚಿಸಿ, ಅನು?ನ ವ್ಯವಸ್ಥಿತವಾಗಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

Click Here

Call us

Click Here

ಕುಂದಾಪುರ ಎಇಎಸ್ಪಿ ಬೆಳ್ಳಿಯಪ್ಪ ಯು.,ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕೆ.ಜೆ., ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆ ಮೆನೇಜರ್ ರಮೇಶ್ ಕುಲಾಲ್ ಸ್ವಾಗತಿಸಿ, ಮಾಹಿತಿ ನೀಡಿದರು.

Leave a Reply