ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಅವರು ಆಯ್ಕೆಯಾಗಿದ್ದಾರೆ

ಈ ವೇಳೆ ನಿರ್ದೇಶಕರುಗಳಾದ ಗುರುರಾಜ್ ಪೂಜಾರಿ, ಮಹಾಬಲ ಪೂಜಾರಿ, ಪುನೀತ್ ಶೆಟ್ಟಿ, ರವೀಂದ್ರಶೆಟ್ಟಿ, ಜೋಸೆಫ್, ವಿನೋದ್ ಜೋರ್ಜ್, ರೋಸಮ್ಮ, ನಾಗರತ್ನ ಶೆಟ್ಟಿ, ಮುತ್ತ, ಸುರೇಂದ್ರ ನಾಯ್ಕ್, ಮನೋಜ್ ಪಿ.ಕೆ, ಸಿಇಓ ವೆಂಕಟರಮಣ ಶರ್ಮ ಉಪಸ್ಥಿತರಿದ್ದರು.