ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ ಅ.26:
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UಆUPI E-sand APP ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ.

Call us

Click Here

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ Udupi E-Sand App ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

20 + 1 =