ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜಸ್ತಾನ ಹಾಗೂ ಗುಜರಾತ್ ಮೂಲದವರ ಹಲವಾರು ವ?ಗಳಿಂದ ಕುಂದಾಪುರದಲ್ಲಿ ನೆಲೆಸಿ, ವ್ಯಾಪಾರ ಮಾಡುತ್ತಿದ್ದು, ನವರಾತ್ರಿಯ ಸಂದರ್ಭ ದುರ್ಗಾ ಪೂಜಾ ಕಾರ್ಯಕ್ರಮಕ್ಕೆ ನಡೆಸುತ್ತಾ ಬಂದಿದ್ದು, ಮಂಗಳವಾರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿದ್ದು, ರಾಜಸ್ಥಾನಿ ಪ್ರಮುಖ ಉದ್ಯಮಿ ಹರೀಶ್ ಸನ್ಮಾನಿಸಿದರು.