Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಬೈಂದೂರು ಪ್ಯಾಲೇಸ್’ ವಸತಿ ಸಮುಚ್ಛಯ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ‘ಬೈಂದೂರು ಪ್ಯಾಲೇಸ್’ ವಸತಿ ಸಮುಚ್ಛಯ ಲೋಕಾರ್ಪಣೆ

    Updated:07/11/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ.
    ಬೈಂದೂರು:
    ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಬೈಂದೂರು ಪ್ಯಾಲೇಸ್’ ಅಪಾರ್ಟ್ಮೆಂಟ್ ಭಾನುವಾರ ಲೋಕಾರ್ಪಣೆಗೊಂಡಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಕ್ಷೇತ್ರದ ಮಾಜೀ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ ಶುಭಾಶಂಸನೆಗೈದರು.

    ಕ್ರೆಡೈ ಉಡುಪಿ ಗೌರವ ಅಧ್ಯಕ್ಷ ಮನೋಹರ್ ಎಸ್.ಶೆಟ್ಟಿ, ಕುಂದಾಪುರ: ಶ್ರೀರಾಮ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ನಾಗರಾಜ್ ಕಾಮಧೇನು ಉಪಸ್ಥಿತರಿದ್ಧರು.

    ಇದೇ ಸಂದರ್ಭ ಸಂಸ್ಥೆಯ ಪಾಲುದಾರ, ಆರ್.ಎಸ್. ವೆಂಚರ್ಸ್ನ ರಾಜೀವ್, ಸಾಜು ಹಾಗೂ ಮಹಿಮಾರನ್ನು ಗೌರವಿಸಲಾಯಿತು. ಈ ವೇಳೆ ರಾಜೀವ ಅವರು ಬರೆದ “ಮಾರ್ಕೆಟಿಂಗ್ ಪುಶ್ ದ ಕಸ್ಟಮರ್ಸ್ ಟು ಪುಲ್ ದ ಬ್ರ್ಯಾಂಡ್” ಪುಸ್ತಕ ಬಿಡುಗಡೆಗೊಳಿಸಲಾಯಿತು.

    ಸಂಸ್ಥೆಯ ಪ್ರವರ್ತಕ ಕೆ. ವೆಂಕಟೇಶ್ ಕಿಣಿ ಸ್ವಾಗತಿಸಿದರು. ಉದಯ್ ಆಚಾರ್ ಪ್ರಾರ್ಥಿಸಿದರು. ಅರುಣ್ ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಬೈಂದೂರು ಪ್ಯಾಲೇಸ್ ವಸತಿ ಸಮುಚ್ಛಯದಲ್ಲಿ ಉದ್ಘಾಟನೆಯ ಪ್ರಯುಕ್ತ ವಿಶೇಷ ಕೊಡುಗೆ ನೀಡಲಾಗುತ್ತಿದೆ. ಕೊನೆಯ 10 ವಸತಿಗೃಹಗಳು ಮಾತ್ರ ಬಾಕಿಯಿದ್ದು ಕೇವಲ 29.9 ಲಕ್ಷ ರೂ. ನಿಗದಿ ಮಾಡಲಾಗಿದೆ. ಈಜುಕೊಳ ಸೇರಿದಂತೆ ಸಾಮಾನ್ಯ 20 ಸೇವೆ ದೊರೆಯಲಿದೆ. ರಾಮನಾಥ ಗ್ರೂಫ್ ಆ್ಯಂಡ್ ಕಂ. ಹಾಗೂ ಆರ್.ಎಸ್. ವೆಂಚರ್ ಜಂಟಿಯಾಗಿ ಬೈಂದೂರು ಪ್ಯಾಲೇಸ್ ಪ್ರವರ್ತಕರಾಗಿದ್ದು ಬೈಂದೂರಿನಲ್ಲಿ ಅತ್ಯಾಧುನಿಕ ಸೌಲಭ್ಯದ ಮೊದಲ ವಸತಿ ಸಮುಚ್ಛಯ ಇದಾಗಿದೆ ಎಂದು ಪ್ರವರ್ತಕ ಕೆ. ವೆಂಕಟೇಶ್ ಕಿಣಿ ಹೇಳಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.