ಮದರ್ ತೆರೆಸಾ ಸಂಸ್ಥೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ವಿವಿಧ ವಿಭಾಗಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ* ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

Click here

Click Here

Call us

Visit Now

Click here

ಕುಂದಾಪುರದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮದರ್ ತೆರೆಸದ ವಿದ್ಯಾರ್ಥಿಗಳಾದ ಶುಭನ್ ಕಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮೆಹರಾನ್ ಕಿರಿಯ ಪ್ರಾಥಮಿಕ ವಿಭಾಗದ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಪ್ರೌಢ ವಿಭಾಗದ ಜಾನಪದ ನೃತ್ಯದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಹಾಗೂ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಜನಪದ ನೃತ್ಯ ಮತ್ತು ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ.

Leave a Reply

Your email address will not be published. Required fields are marked *

twelve − eight =