ಪ್ರೀತಿ ಮೊಬೈಲ್ಸ್‌ನಲ್ಲಿ ಸ್ಮಾರ್ಟ್ ದೀಪಾವಳಿ: ಪ್ರತಿ ಮೊಬೈಲ್ ಖರೀದಿಯೊಂದಿಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆ

Call us

Call us

Call us

Call us

ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್‌ನಲ್ಲಿ ‘ಸ್ಮಾರ್ಟ್ ದೀಪಾವಳಿ’ ಆಚರಿಸಲಾಗುತ್ತಿದ್ದು, ಹಬ್ಬದ ಸಂಭ್ರಮದೊಂದಿಗೆ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ.

Call us

Click Here

Click here

ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಇಎಂಐ ಸೌಲಭ್ಯ, ಐಪೋನ್ ಖರೀದಿಗೆ 0 ಡೌನ್ ಪೇಮೆಂಟ್, ಪ್ರತಿ ಮೊಬೈಲ್ ಖರೀದಿಗೆ ಜೊತೆಗೆ ಲಕ್ಕಿ ಕೂಪನ್, ಮೆಗಾ ಎಕ್ಸ್’ಚೆಂಚ್ ಆಫರ್, ಉಚಿತ ಸ್ಕ್ರೀನ್ ಬದಲಾವಣೆ ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ.

ದೀಪಾವಳಿಯ ಅಂಗವಾಗಿ ನ.08ರಿಂದ ಆರಂಭಗೊಂಡ ಈ ಆಫರ್ ನ.15ರ ತನಕ ಇರಲಿದೆ. ಹೆಚ್ಚಿನ ಮಾಹಿತಿ ಹಾಗೂ ಖರೀದಿಗೆ ಬೈಂದೂರು ಪೊಲೀಸ್ ಸ್ಟೇಷನ್ ಎದುರಿನ ಪಂಚಾಯತ್ ಕಟ್ಟಡದಲ್ಲಿರುವ ‘ಪ್ರೀತಿ ಮೊಬೈಲ್ಸ್’ ಮಳಿಗೆ, ಬೈಂದೂರು ಬಂಕೇಶ್ವರ ರಸ್ತೆಯ ಪಂಚಾಯತ್ ಕಟ್ಟಡದಲ್ಲಿನ ಮಳಿಗೆ ಅಥವಾ ಆಂಜನೇಯ ದೇವಸ್ಥಾನದ ಬಳಿಕ ಶೇಷಾದ್ರಿ ಕಾಂಪ್ಲೆಕ್ಸ್ ಮಳಿಗೆಗೆ ಭೇಟಿ ನೀಡಬಹುದಾಗಿದೆ.
ಕರೆ ಮಾಡಿ: +919961087889, 7829378889

Click here

Leave a Reply

Your email address will not be published. Required fields are marked *

2 × four =