Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇನೋವಾಗೆ ಇನ್ಸುಲೇಟರ್ ವಾಹನ ಡಿಕ್ಕಿ: ಓರ್ವ ಯುವಕ ಮೃತ
    Recent post

    ಇನೋವಾಗೆ ಇನ್ಸುಲೇಟರ್ ವಾಹನ ಡಿಕ್ಕಿ: ಓರ್ವ ಯುವಕ ಮೃತ

    Updated:27/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ತಾಲೂಕಿನ ಬೀಜಾಡಿ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66 ಇನೋವಾ ಕಾರಿಗೆ ಇನ್ಸುಲೇಟರ್ ಲಾರಿ ಡಿಕ್ಕಿಯಾದ ಪರಿಣಾಮ ಇನೋವಾದಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸುಮಾರಿಗೆ ನಡೆದಿದೆ. ಕ್ಲಬ್ ಮಹೇಂದ್ರ ಸಂಸ್ಥೆಯ ಉದ್ಯೋಗಿ ಬಾಲಕೃಷ್ಣ (26) ಮೃತ ದುರ್ದೈವಿ.

    ಘಟನೆಯ ವಿವರ:
    ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ಬೀಜಾಡಿ ಬೈಪಾಸ್ ಬಳಿಯ ಡಿವೈಡರ್ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ಇನೋವಾ ಕಾರು ಹಾಗೂ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನೋವಾದಲ್ಲಿದ್ದ ಬಾಲಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟರೇ, ಮಣಿಕಂಠ ಹಾಗೂ ಅರುಣ್ ಎಂಬುವವರಿಗೆ ಗಾಯಗಳಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಕುಂದಾಪುರದಲ್ಲಿ ಕಂಪೆನಿಯ ಮೀಟಿಂಗ್ ಇದ್ದ ಕಾರಣ ಆರು ಮಂದಿ ಬೆಂಗಳೂರಿನಿಂದ ಆಗಮಿಸಿದ್ದರು. ಮೀಟಿಂಗ್ ಬಳಿಕ ಮೂವರು ಆನೆಗುಡ್ಡೆ ದೇವಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಅಪಘಾತದಿಂದಾಗಿ ಒಂದು ಗಂಟೆಗೂ ಅಧಿಕ ಕಾಲ ಸಂಚಾರಕ್ಕೆ ತೊಡಕಾಯಿತು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Kundapra.comInsulator-innova accident. One spot two injured (1) Insulator-innova accident. One spot two injured (2) Insulator-innova accident. One spot two injured (3) Insulator-innova accident. One spot two injured (4) Insulator-innova accident. One spot two injured (5)

    accident
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.