Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚ ವಕಾರಗಳಲ್ಲಿ ಬದುಕಿನ ಯಶಸ್ಸು: ಬಾಲಕೃಷ್ಣ ಶೆಟ್ಟಿ
    alvas nudisiri

    ಪಂಚ ವಕಾರಗಳಲ್ಲಿ ಬದುಕಿನ ಯಶಸ್ಸು: ಬಾಲಕೃಷ್ಣ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ’
    ಬದುಕಿನ ಯಶಸ್ಸು ಪಂಚ ’ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು.

    Click Here

    Call us

    Click Here

    ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ’ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ’ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ’ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧiವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು.

    ’ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು.

    ’ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು.

    Click here

    Click here

    Click here

    Click Here

    Call us

    Call us

    ’ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಿಮ್ಮ ನಡವಳಿಕೆಯು ಮಾತನಾಡುತ್ತದೆ. ಅದು ನಿಮ್ಮ ವ್ಯಕ್ತಿತ್ವವನ್ನು ಸಮಾಜದಲ್ಲಿ ನಿರೂಪಿಸುತ್ತದೆ’ ಎಂದರು.

    ’ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು. ಸಕಾರಾತ್ಮಕ ಚಿಂತನೆ ಹೊಂದಬೇಕು. ಆಗ ಮಾತ್ರ ಬೆಳೆಯಲು ಸಾಧ್ಯ’ ಎಂದರು.

    ವಿಭಾಗದ ಸಂಯೋಜಕ ಪ್ರಸಾದ ಶೆಟ್ಟಿ, ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕರಾದ ಹರ್ಷವರ್ಧನ ಪಿ. ಆರ್, ನಿಶಾನ್ ಕೋಟ್ಯಾನ್, ಇಂಚರಾ ಗೌಡ, ದೀಕ್ಷಿತಾ, ದುರ್ಗಾ ಪ್ರಸನ್ನ, ಅಕ್ಷಯ್ ಕುಮಾರ್ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ರಾಷ್ಟ್ರಸೇವೆಯ ಕನಸಿಗೆ ಆಳ್ವಾಸ್ ಪ.ಪೂ ಕಾಲೇಜಿನಿಂದ ಬಲ: ಎನ್ ಡಿಎಯಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣ

    09/05/2026
    Leave A Reply Cancel Reply

    one + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.