ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಆಡಳಿತಾಧಿಕಾರಿಯಾಗಿ ಎಸಿ ರಶ್ಮಿ ಅಧಿಕಾರ ಸ್ವೀಕಾರ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಧಿಕಾರಿಯಾಗಿ ಕುಂದಾಪುರ ಸಹಾಯಕ ಕಮಿಷನರ್‌ ರಶ್ಮಿ ಎಸ್.‌ ಆರ್. ಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Call us

Click Here

ಈ ವೇಳ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಆಡಳಿತಾಧಿಕಾರಿಯವರನ್ನು ದೇವಳದ ಪರವಾಗಿ ಸನ್ಮಾನಿಸಿದರು.

Leave a Reply

Your email address will not be published. Required fields are marked *

fourteen + eighteen =