Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
    ಊರ್ಮನೆ ಸಮಾಚಾರ

    ಕುಂದಾಪುರ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜ.10:
    ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) &(5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

    Click Here

    Call us

    Click Here

    ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

    ಕುಂದಾಪುರ ಶಾಸ್ತ್ರಿ ಸರ್ಕಲ್‌ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ ಬಸ್ ನಿಲ್ದಾಣದಿಂದ ಶಾಸ್ತಿç ಪಾರ್ಕ್ ವರೆಗೆ ಪುರಸಭೆಯ ಪೂರ್ವ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ದಕ್ಷಿಣಾಭಿಮುಖವಾಗಿ ಸಂಚರಿಬೇಕು.

    ಕುಂದಾಪುರ ಪುರಸಭೆ ವ್ಯಾಪ್ತಿಯ ಬೇಗಂ ಹಜರತ್ ಮಹಲ್ ರಸ್ತೆ (ಸಟ್ಟಾಡಿ ಡಿಪಾರ್ಟ್ಮೆಂಟಲ್ ಸ್ಟೋರ್ ಪಕ್ಕದ ರಸ್ತೆ)ಯು ಪುರಸಭೆ ರಸ್ತೆಯ ಪೂರ್ವಕ್ಕೆ ರಾ.ಹೆ 66 ಕ್ಕೆ ಕೂಡು ರಸ್ತೆಯಾಗಿ ಹಾದುಹೋಗಿರುವ ಕಿರಿದಾದ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಪುರಸಭೆ ರಸ್ತೆಯ ಪಶ್ಚಿಮದಿಂದ ಪೂರ್ವಕ್ಕೆ ರಾ.ಹೆ – 66 ಕಡೆಗೆ ವಾಹನಗಳನ್ನು ಸಂಚರಿಸಲು ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ.

    ಕುಂದಾಪುರ ಪುರಸಭೆ ವ್ಯಾಪ್ತಿಯ ಗ್ರ್ಯಾಂಡ್ ಶಿವಪ್ರಸಾದ್ ಪಕ್ಕದ ರಸ್ತೆಯು ಕಿರಿದಾಗಿದ್ದು, ಈ ರಸ್ತೆಯು ಪೂರ್ವಕ್ಕೆ ರಾ.ಹೆ. 66 ಅನ್ನು ಸಂಪರ್ಕಿಸಿದೆ. ಈ ರಸ್ತೆಯಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ಪುರಸಭೆಯ ಮುಖ್ಯ ರಸ್ತೆಗೆ ವಾಹನಗಳು ಸಂಚರಿಸಲು ಹಾಗೂ ಪುರಸಭಾ ರಸ್ತೆಯಿಂದ ರಾ.ಹೆ – 66ರ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 + ten =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.