Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ.14ರಂದು ಕೋಡಿಯಲ್ಲಿ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ, ಸಂಸ್ಥಾಪಕರ ದಿನಾಚರಣೆ
    ಊರ್ಮನೆ ಸಮಾಚಾರ

    ಜ.14ರಂದು ಕೋಡಿಯಲ್ಲಿ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ, ಸಂಸ್ಥಾಪಕರ ದಿನಾಚರಣೆ

    Updated:11/01/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು.

    ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು.

    1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ ಕೋಡಿಯಲ್ಲಿ ಸಣ್ಣ ಶಾಲೆಯೊಂದು ಹುಲ್ಲಿನ ಹೊದಿಕೆಯಿಂದ ಕೂಡಿದ ಚಪ್ಪರದಡಿಯಲ್ಲಿ ಅಕ್ಷರಪ್ರಪಂಚವನ್ನು ಪರಿಚಯಿಸಿತು. ಕೀರ್ತಿ ಶೇಷರಾದ ದಿವಂಗತ ಹಾಜಿ ಮಾಸ್ಟರ್ ಮಹಮೂದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಂಗಸಂಸ್ಥೆಗಳು ಊರ ಪರವೂರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿಯಾಯಿತು.

    ಪ್ರಸ್ತುತ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಅವರ ನೇತೃತ್ವದಲ್ಲಿ ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರ ಮಾರ್ಗದರ್ಶನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಸಾಧನೆಗಳ ಜೊತೆಗೆ ಪರಿಸರ ಮುಖಿ ಚಿಂತನೆಯೊಂದಿಗೆ ಪ್ರತಿ ತಿಂಗಳು ನಡೆಸುತ್ತಿರುವ ‘ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನವು 28 ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.

    Click here

    Click here

    Click here

    Click Here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಉಜಿರೆ, ಡಿಇಡ್‌ ಕಾಲೇಜು ಪ್ರಾಂಶುಪಾಲರಾದ ಸಿದ್ದಪ್ಪ, ಉಪನ್ಯಾಸಕರಾದ ಹಯವದನ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    10 + 3 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.