ಕೊಲ್ಲೂರು ದೇಗುಲಕ್ಕೆ ಕ್ರಿಕೆಟಿಗ ಕೆ. ಎಲ್. ರಾಹುಲ್ ಭೇಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿ, ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

Call us

Click Here

ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಇದ್ದರು.

Leave a Reply

Your email address will not be published. Required fields are marked *

ten − 8 =