ಜೆಇಇ ಮೈನ್ಸ್ B.Arch: ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಸಾಧನೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ B.Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ ಸಾಧನೆ ಮೆರೆದಿದ್ದಾಳೆ.

Click Here

Call us

Click Here

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿ, ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

Leave a Reply