ಕೊಲ್ಲೂರು ಶ್ರೀ ಮನ್ಮಾಹಾ ರಥೋತ್ಸವಕ್ಕೆ ಚಾಲನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.

Call us

Click Here

ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ತಂತ್ರಿ ನಿತ್ಯಾನಂದ ಅಡಿಗ ಅವರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಶೆಟ್ಟಿ, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ರತ್ನ ರಮೇಶ್ ಕುಂದರ್, ತಂತ್ರಿಗಳದ ನಿತ್ಯಾನಂದ ಅಡಿಗ, ಗೋವಿಂದ ಅಡಿಗ, ಸುಬ್ರಮಣ್ಯ ಅಡಿಗ ಹಾಗೂ ಅರ್ಚಕರು ಮತ್ತು ದೇವಸ್ಥಾನ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು.

ಸಂಜೆ ಮಹ್ಮಾಹಾ ರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಮಾ.25ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಏ.1ರ ಸಂಜೆ 5 ಗಂಟೆಗೆ ಮನ್ಮಹಾ ರಥೋತ್ಸವ ಜರುಗಲಿದೆ.

Click here

Click here

Click here

Click Here

Call us

Call us

Leave a Reply

Your email address will not be published. Required fields are marked *

one × three =