ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು.

Call us

Click Here

Click here

Click Here

Call us

Visit Now

Click here

ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು.

ವಾರ್ಷಿಕ ಉತ್ಸವದ ಪ್ರಯುಕ್ತ ಕಳೆದ ರಾಜ್ಯ-ಹೊರರಾಜ್ಯದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಈ ವೇಳೆ ಸಹಾಯಕ ಕಮಿಷ್ನರ್ ರಶ್ಮಿ ಎಸ್.ಆರ್., ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಣಧಿಕಾರಿ ಪುಷ್ಪಲತಾ, ಅರ್ಚಕರು ಮತ್ತು ದೇವಸ್ಥಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

twelve − 12 =