ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಆಸ್ತಿ ಎಷ್ಟು ಗೊತ್ತಾ?

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಕೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದ್ದಾರೆ.

Call us

Click Here

ಮಾಜಿ ಸಚಿವ, ಸಂಸದ, ಹಿಂದೂಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಅವರ ಚರಾಸ್ತಿ ಹಾಗೂ ಸ್ತಿರಾಸ್ತಿಗಳ ವಿವರ ಹೀಗಿದೆ ನೋಡಿ

ಚರಾಸ್ತಿ:
ಜಯಪ್ರಕಾಶ್ ಹೆಗ್ಡೆ ಅವರ ಬಳಿ ನಗದು- 85,000, ಪತ್ನಿ ಶೋಭಾ ಜೆ. ಹೆಗ್ಡೆ ಅವರ ಬಳಿ ನಗದು 92,000 ಇದೆ.

ವಿವಿಧ ಬ್ಯಾಂಕ್ ಗಳಲ್ಲಿ ಹೆಗ್ಡೆ ಹೆಸರಲ್ಲಿ 31,02, 324 ಪತ್ನಿ ಶೋಭಾ 6,34,219 ನಗದು ಇದ್ದರೇ, ಶೇರು ಬಾಂಡ್ ಗಳ ಮೂಲಕ ಹೆಗ್ಡೆ ಅವಋು ರೂ. 34,000 ಪತ್ನಿ ಶೋಭಾ ಅವರು ರೂ. 7,79,136 ಹೂಡಿಕೆ ಮಾಡಿದ್ದಾರೆ. ಪತ್ನಿ ರೂ. 2,27,188 ವಿಮೆ ಮಾಡಿದ್ದಾರೆ. ಇಬ್ಬರಿಗೂ ಸಾಲ ಇಲ್ಲ

ಚಿನ್ನ- ಬೆಳ್ಳಿ: ಜಯಪ್ರಕಾಶ ಹೆಗ್ಡೆಅವರ ಬಳಿಕ ರೂ. 3,13,000 ಮೌಲ್ಯದ ಚಿನ್ನವಿದ್ದರೇ, ಪತ್ನಿ ಶೋಭಾ ಅವರ ಬಳಿರೂ. 64,41,000 ಮೌಲ್ಯದ ಚಿನ್ನವಿದೆ.

Click here

Click here

Click here

Click Here

Call us

Call us

ಒಟ್ಟು ಚರಾಸ್ತಿ :ಜಯಪ್ರಕಾಶ್ ಹೆಗ್ಡೆ ಅವರ ಬಳಿಕ ರೂ. 35,34,326 ಇದ್ದರೇ, ಅವರ ಪತ್ನಿ ಶೋಭಾ ಅವರ ಬಳಿ 81,46,544 ಚರಾಸ್ತಿ ಇದೆ.

ಸ್ಥಿರಾಸ್ತಿ (ಭೂಮಿ,ಕೃಷಿಭೂಮಿ ಮತ್ತು ಕಟ್ಟಡ ಸೇರಿ ಸದ್ಯದ ಮಾರುಕಟ್ಟೆ ದರ)
ಹೆಗ್ಡೆಅವರ ಬಳಿಕ ರೂ. 13,12,61,587 ಮೌಲ್ಯದ ಸ್ಥಿರಾಸ್ತಿ ಇದ್ದರೇ, ಪತ್ನಿ ಶೋಭಾ ಅವರ ಹೆಸರಿನಲ್ಲಿ 1,05,00,180 ಸ್ಥಿರಾಸ್ತಿ ಇದೆ. ಹೆಗ್ಡೆ ಅವರು ಲೀಸ್ ಪಡೆದ ಹಣ ರೂ.15,00,000

ಒಟ್ಟು ಆಸ್ತಿ ಮೌಲ್ಯ ರೂ. 15.34 ಕೋಟಿ ಇದೆ.

ಸಾಲ: ವಿವಿಧ ಬ್ಯಾಂಕುಗಳಲ್ಲಿ ಒಟ್ಟು 15 ಲಕ್ಷ ಸಾಲ ಇದೆ.

ವಿದ್ಯಾಭ್ಯಾಸ: ಎಲ್.ಎಲ್.ಬಿ

ಜಯಪ್ರಕಾಶ್ ಹೆಗ್ಡೆ- ಪತ್ನಿ ಮೇಲೆ ಯಾವುದೇ ಕ್ರಿಮಿನಲ್ ಎಫ್ಐಆರ್ ಗಳು ಇಲ್ಲ.

► ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಆಸ್ತಿ ಎಷ್ಟು ಗೊತ್ತಾ? – https://kundapraa.com/?p=71642 .

Leave a Reply