ದ್ವಿತೀಯ ಪಿಯು ಪರೀಕ್ಷೆ: ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದಾರೆ.

Call us

Click Here

ವಾಣಿಜ್ಯ ವಿಭಾಗದ ಒಟ್ಟು 50 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 86 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಗಳಿಸುವ ಮೂಲಕ ಸಾತ್ವಿಕ್ ವಿ ಶೆಟ್ಟಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. 581 ಅಂಕಗಳನ್ನು ಗಳಿಸುವ ಮೂಲಕ ಅನನ್ಯ ಶೆಟ್ಟಿ ಹಾಗೂ ಆಯೇಷ ಸಮನ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Leave a Reply

Your email address will not be published. Required fields are marked *

three × one =