ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ಎ.11: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧವನ್ ಟಿ. ಪೂಜಾರಿ 544 (ಶೇ.90.66) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ.
ಈತ ಯಡ್ತರೆ ದುರ್ಗಾಂಬಾ ಪ್ರಿಂಟರ್ಸ್ ಮಾಲೀಕ, ಕಂಚಿಕಾನು ನಿವಾಸಿ ತಿಮ್ಮಪ್ಪ ಪೂಜಾರಿ ಹಾಗೂ ಅಂಬಿಕಾ ದಂಪತಿಗಳ ಪುತ್ರನಾಗಿದ್ದಾನೆ.
► ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಧವನ್ ಟಿ. ಪೂಜಾರಿಗೆ 92.8% ಫಲಿತಾಂಶ – https://kundapraa.com/?p=59373 .