Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಂಗವಳ್ಳಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು
    ಅಪಘಾತ-ಅಪರಾಧ ಸುದ್ದಿ

    ಹೆಂಗವಳ್ಳಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರಜೆಯ ಹಿನ್ನೆಲೆ ಕುಟುಂಬ ಸದಸ್ಯರೊಂದಿಗೆ ತಾಲೂಕಿನ ಹೆಂಗವಳ್ಳಿಯ ರೆಸಾರ್ಟ್ಗೆ ಹೋಗಿದ್ದ ಬಾಲಕ ಈಜು ಕೊಳದಲ್ಲಿ ಇಳಿದಾಗ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಏಪ್ರಿಲ್ 11 ರಂದು ಮಧ್ಯಾಹ್ನ ನಡೆದಿದೆ.

    Click Here

    Call us

    Click Here

    ಹೂಡೆಯ ಆರಿಝ್ ಉಮ್ಮರ್ ಸೌಕುರ್(10) ಮೃತ ಬಾಲಕ. ಹೂಡೆಯ ಇಬಾದುಲ್ಲ ಅವರು ಕುಟುಂಬ ಸಮೇತರಾಗಿ ರೆಸಾರ್ಟ್ ಗೆ ಹೋಗಿದ್ದು, ಆರಿಝ್ ಮಕ್ಕಳೊಂದಿಗೆ ಆಟ ಆಡುತ್ತ ನೀರಿನಲ್ಲಿ ಬಿದ್ದಿದ್ದಾನೆ. ಈಜು ಕೊಳ ಮತ್ತು ಸುತ್ತಮುತ್ತಲೂ ಹತ್ತಾರು ಜನರಿದ್ದರೂ ಎಲ್ಲರೂ ಸಂಭ್ರಮಿಸುತ್ತಿದ್ದ ಕಾರಣ ಆತನನ್ನು ರಕ್ಷಿಸುವುದು ಸಾಧ್ಯವಾಗಿಲ್ಲ ಎನ್ನಲಾಗಿದೆ. ಒಂದಷ್ಟು ಸಮಯದ ಬಳಿಕ ಬಾಲಕ ಮುಳುಗಿದ್ದು ಗಮನಕ್ಕೆ ಬಂದಿದ್ದು ಆತನನ್ನು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ, ಹಾಲಾಡಿಯ ಆಸ್ಪತ್ರೆಗೆ ಬಂದು ಪರಿಶೀಲಿಸಿದಾಗ ವೈದ್ಯರು ಆರಿಝ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಬಾಲಕನ ಸಾವಿಗೆ ರೆಸಾರ್ಟ್ ಅವರ ನಿರ್ಲಕ್ಷ್ಯ ಹಾಗೂ ಅಜಾಗರೂಕತೆ, ಲೈಫ್ ಜಾಕೆಟ್ ಮತ್ತು ಲೈಫ್ ಗಾರ್ಡ್ ಹಾಗೂ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಕಾರಣ ಎಂದು ಆರೋಪ ಕೇಳಿ ಬಂದಿದ್ದು ಬಾಲಕನ ಪೋಷಕರು ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    nineteen − eight =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.