ಫಿಲೋಮಿನಾ ಫೆರ್ನಾಂಡಿಸ್ ಅವರಿಗೆ ಜಿಲ್ಲಾ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ ಇದರ ವತಿಯಿಂದ ದಿ. ಮಾಧವ ರಾವ್ ಸ್ಮರಣಾರ್ಥ ಕೊಡ ಮಾಡುವ 2023-24ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಗಂಗೊಳ್ಳಿಯ ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಭಾಜನರಾಗಿದ್ದಾರೆ.

Call us

Click Here

ಮಣಿಪಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಫಿಲೋಮಿನಾ ಫೆರ್ನಾಂಡಿಸ್ ಅವರಿಗೆ ಹಸ್ತಾಂತರಿಸಲಾಯಿತು.

Leave a Reply