ಸಿಎಸ್ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ.4 ರಂದು ನಡೆಸಿದ ಸಿಎಸ್ಇಇಟಿ ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 200
[...]