ಅಮಾಸೆಬೈಲು: ಡ್ಯುಯಲ್ ಸ್ಟಾರ್ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ 

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಅಮಾಸೆಬೈಲು, ಮೇ.9 : ಡ್ಯುಯಲ್ ಸ್ಟಾರ್ ಶಾಲೆ ಅಮಾಸಬೈಲುಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಾಗಿಸಿದೆ.

Call us

Click Here

ಶಾಲೆಯ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಾದ ಅಮಾಸೆಬೈಲಿನ ಮನಸ್ವಿ ರಾವ್ 601 (96.16%), ಸೃಜನ್ ಜೆ. ಪೂಜಾರಿ 586 (93.76%), ಶ್ರಾವ್ಯ ಎನ್.581 (92.96%) ಅಧಿಕ ಅಂಕವನ್ನು ಪಡೆದು ತೆರ್ಗಡೆಗೊಂಡಿದ್ದಾರೆ.

ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *

12 + fourteen =