ಕುಂದಾಪುರ: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ. ಶೆಟ್ಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎಕ್ಸಲೆಂಟ್ ಮತ್ತು ಲಿಟ್ಲ್ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024ರ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾಳೆ.

Call us

Click Here

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.

ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

one × 1 =