ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, 2023-24 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Call us

Click Here

ಶುಕ್ತಿಜಾ ಸತೀಶ್ (621) ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಪರ್ಣಿಕಾ (619), ಶ್ರೀಯಾ ಎಸ್.ಆಚಾರ್ (619) ಹಾಗೂ ವಿಭಾ (619) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಬಿ. ಶ್ರೀಲಕ್ಷ್ಮೀ ವಿ.ಅಡಿಗ (618) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು 100 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 79 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 69 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು B+, 4 ವಿದ್ಯಾರ್ಥಿಗಳು B ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿರುತ್ತಾರೆ.

Leave a Reply