ಟಿಪ್ಪರ್ ಡಿಕ್ಕಿಯಾಗಿ ಮೋಟರ್ ಸೈಕಲ್ ಸವಾರನ ಸಾವು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಮೇ.15:
ಮೋಟರ್ ಸೈಕಲ್ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಬಳ್ಕೂರು ಬಸವ ಪೂಜಾರಿ (55) ಮೃತ ದುರ್ದೈವಿ.

Call us

Click Here

ಕಂಡ್ಲೂರು ಯಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಟಿವಿಎಸ್ ಮೋಟರ್ ಸೈಕಲ್ಗೆ ನೇರ ಡಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ten + nine =