Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಶಾಲೆಯಲ್ಲಿ ಬೈದಿದ್ದಕ್ಕೆ ಎಸ್ಎ‌ಸ್ಎ‌ಲ್‌ಸಿ ಉತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
    ಅಪಘಾತ-ಅಪರಾಧ ಸುದ್ದಿ

    ಶಿರೂರು: ಶಾಲೆಯಲ್ಲಿ ಬೈದಿದ್ದಕ್ಕೆ ಎಸ್ಎ‌ಸ್ಎ‌ಲ್‌ಸಿ ಉತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

    Updated:20/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಶಾಲೆಯಲ್ಲಿ ವರ್ಗಾವಣೆ ಪ್ರಮಾಣಪತ್ರ ನೀಡಲು ವಿಳಂಬ ಮಾಡಿದರೆಂಬ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಶಿರೂರು ಮೇಲ್ಪಂಕ್ತಿಯ ನಿತಿನ್ ಆಚಾರಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

    Click Here

    Call us

    Click Here

    ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ಎಸ್.ಎಸ್.ಎಲ್.ಸಿ ಪೂರೈಸಿದ್ದು, ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ತೆರಳಿದ್ದ. ಎಸ್.ಎಸ್.ಎಲ್.ಸಿ ತರಗತಿ ಮುಗಿಯುವ ಕೊನೆಯ ದಿನ ಕೆಲವು ವಿದ್ಯಾರ್ಥಿಗಳು ಶಾಲೆಯ ಹೊರಗಿನ ಸಿಸಿ ಕ್ಯಾಮರಾ ಹಾಗೂ ಗೇಟ್ ಬೀಗವನ್ನು ಮುರಿದಿರುವ ಬಗ್ಗೆ ಉಪಪ್ರಾಂಶುಪಾಲರು ನಿತಿನ್ ಬಳಿ ವಿಚಾರಿಸಿದ್ದು, ಪಾಲಕರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಅವರ ಮಾತಿಗೆ ಒಪ್ಪಿ ಶಾಲೆಯಿಂದ ಮನೆಗೆ ತೆರಳಿದ್ದ ವಿದ್ಯಾರ್ಥಿ, ಈ ವಿಚಾರ ಮನೆಯವರಿಗೆ ತಿಳಿದರೆ ತೊಂದರೆಯಾಗಬಹುದು ಎಂದು ಹೆದರಿ ಮಧ್ಯಾಹ್ನದ ಬಳಿಕ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

    ಪೊಲೀಸರು ಘಟನೆಯ ಮಾಹಿತಿ ಪಡೆದು ತನಿಕೆ ಕೈಗೆತ್ತಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    nineteen − twelve =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.