ಕೊಕ್ಕರ್ಣೆ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2 ವರ್ಷದ ಎಲೆಕ್ಟಿçಷಿಯನ್ ಹಾಗೂ ಫಿಟ್ಟರ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಇಲಾಖೆಯ www.cite.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಕ್ಕರ್ಣೆ, ಮೊ.ನಂ: 9483593148 ಅಥವಾ ಮೊ.ನಂ:8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply