Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡಿಗೆರೆಯಲ್ಲಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮೂಡಿಗೆರೆಯಲ್ಲಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ದಿನಗಳ ತೋಟಗಾರಿಕೆ ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.

    ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಅರ್ಜಿ ನಮೂನೆಯನ್ನು ಇಲಾಖೆಯ https://horticulturedir.karnataka.gov.in ವೆಬ್‌ಸೈಟ್ ಅಥವಾ ತೋಟಗಾರಿಕೆ ಉಪನಿರ್ದೇಶಕರು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಉಡುಪಿ ಇವರಿಂದ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    06/10/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

    06/10/2026

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ

    06/10/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ
    • ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್
    • ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 2 ದಿನಗಳ ದಸರಾ ಶಿಬಿರದ ಸಮಾರೋಪ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ – ಯುವ ಪ್ರೇರಣಾ ನಾಯಕತ್ವ ತರಬೇತಿ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.