ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ  ಜೆಸಿಐ ಸಿಟಿ ಕುಂದಾಪುರ ಆಯೋಜನೆಯ ಥಿಂಕಿಂಗ್ ಬಿಗ್ ಗ್ರೋ ಬಿಗ್ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.

Call us

Click Here

ಸಂಪನ್ಮೂಲ ವ್ಯಕ್ತಿಯಾಗಿದ್ದ ಕ್ಯೂನಿ ಡಿಕೊಸ್ಟಾ  ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.

ಸಮಾರಂಭದಲ್ಲಿ ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್, ಜೆಸಿಐ ನಿಕಟಪೂರ್ವ ಅಧ್ಯಕ್ಷರುಗಳಾದ ಹುಸೆನ್‌ ಹೈಕಾಡಿ, ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ  ಹರ್ಷ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅಭಿಜಿತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Leave a Reply