ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನನ್‍ಗೆ ಎತ್ತರ ಜಿಗಿತದಲ್ಲಿ ಚಿನ್ನದ ಪದಕ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.7:
ಕರ್ನಾಟಕ ರಾಜ್ಯ ಕ್ರೀಡಾ ಅಸೋಸಿಯೇಷನ್ ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ  ಕ್ರೀಡಾಂಗಣದಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸೀನಿಯರ್ ಮತ್ತು 18 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾನೆ.

Call us

Click Here

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply