ಡಾ. ಬಿ. ಬಿ. ಹೆಗ್ಡೆ ಕಾಲೇಜು – ವಿಶ್ವ ಪರಿಸರ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Call us

Click Here

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ತಗ್ಗೆರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾರಿಕಾ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಕಾಂಚನ್ ಉಪಸ್ಥಿತರಿದ್ದರು.

ವಾಣಿಜ್ಯ ಪ್ರಾಧ್ಯಾಪಕರಾದ ಸುಧೀರ್ ಕುಮಾರ್ ಸ್ವಾಗತಿಸಿ, ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು.

Leave a Reply