Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಟ್ಟಿಗೆಯಿಂದ ಗೋವು ಕಳ್ಳತನ, ಜೀವ ಬೆದರಿಕೆ ಪ್ರಕರಣ: ಸೂಕ್ತ ಕ್ರಮಕೈಗೊಳ್ಳಲು ನಮೋ ಬಳಗ ಆಗ್ರಹ
    ಊರ್ಮನೆ ಸಮಾಚಾರ

    ಕೊಟ್ಟಿಗೆಯಿಂದ ಗೋವು ಕಳ್ಳತನ, ಜೀವ ಬೆದರಿಕೆ ಪ್ರಕರಣ: ಸೂಕ್ತ ಕ್ರಮಕೈಗೊಳ್ಳಲು ನಮೋ ಬಳಗ ಆಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ತಾಲೂಕಿನ ಶಿರೂರು ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ದುಷ್ಕರ್ಮಿಗಳಿಂದ ಜೀವ ಬೇದರಿಕೆ ಒಡ್ಡುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಬೈಂದೂರು ಬೈಂದೂರು ತಹಶಿಲ್ದಾರರು ಹಾಗೂ ಪೊಲೀಸರಲ್ಲಿ ಮನವಿ ಮಾಡಿದೆ.

    Click Here

    Call us

    Click Here

    ಜೂನ್ 6ರ ಬೆಳಗಿನ ಜಾವ 4ಗಂಟೆಯ ವೇಳೆಯ ಶಿರೂರು ಪೇಟೆಯ ಮಂಜುನಾಥ ಹೋಟೆಲ್ ಎದುರಿನ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ದುಷ್ಕರ್ಮಿಗಳು ಮಹೇಂದ್ರ ಎಸ್‍.ಯು.ವಿ ವಾಹನದಲ್ಲಿ ತೆರಳಿ ಕದ್ದೊಯ್ದಿದ್ದಾರೆ. ಇದನ್ನು ಪ್ರಶ್ನಿಸಿದ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಒಂದು ವಾರದ ಹಿಂದೆಯೂ ಶಿರೂರು ಮಾರ್ಕೆಟ್ ಅಂಡರ್‍ ಪಾಸ್‍ ಬಳಿ ವಾಹನದಲ್ಲಿ ಬಂದು ಗೋವುಗಳನ್ನು ಹೊತ್ತೊಯ್ದಿರುವ ಬಗ್ಗೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

    ಕೆಲ ಸಮಯದಿಂದ ಶಿರೂರು, ಬೈಂದೂರು, ಯಡ್ತರೆ, ಬಾಡ ಹಾಗೂ ಸೂರ್ಕುಂದ ಭಾಗಗಳಲ್ಲಿನ ಮನೆಯ ಕೊಟ್ಟಿಗೆಯಲ್ಲಿನ ದನಕರುಗಳ ಕಳವಾಗುತ್ತಿದ್ದು, ಕೃಷಿ ಹಾಗೂ ಹೈನುಗಾರಿಕೆಯನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಅಲ್ಲದೇ ದುಷ್ಕರ್ಮಿಗಳು ಘಟನೆಯನ್ನು ತಡೆಯಲು ಬರುವವರಿಗೂ ಬೆದರಿಸುವ ಪ್ರಕರಣಗಳು ನಡೆದಿವೆ. ಹಾಗಾಗಿ ಬೈಂದೂರು ಪೊಲೀಸರು ಹಾಗೂ ತಹಶೀಲ್ದಾರರ ಈ ಬಗ್ಗೆ ಕಾರ್ಯಪ್ರವೃತ್ತರಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಆಗ್ರಹಿಸಿದೆ.

    ಮನವಿ ಸ್ವೀಕರಿಸಿದ ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್ ಹಾಗೂ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತೃತೇಜ್ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ನಮೋ ಬಳಗದ ಪ್ರಮುಖರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    17 − three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.