ಜೂನ್ 11ರಂದು ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Call us

Click Here

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ  ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply