ಜೂನ್ 14ರಂದು ಪಡುಕೆರೆ ಸರ್ಕಾರಿ ಕಾಲೇಜಿನಲ್ಲಿ ಉದ್ಯೋಗ ಮೇಳ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಇವರ ಸಹಭಾಗಿತ್ವದಲ್ಲಿ ಕಾಲೇಜು ಆವರಣದಲ್ಲಿ ಜೂನ್ 14ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರ ತನಕ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Call us

Click Here

ಉದ್ಯೋಗ ಮೇಳದಲ್ಲಿ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಖಾಸಗಿ ಕಂಪನಿಗಳು ಭಾಗವಹಿಸುತ್ತಿದೆ. ಉದ್ಯೋಗಾಕಾಂಕ್ಷಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೊ ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಬಿ.ಇಡಿ ಮತ್ತು ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಹಾಜರಾಗುವ ವಿದ್ಯಾರ್ಥಿಗಳು ರೆಸ್ಯೂಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ ಅಂಕಪಟ್ಟಿಯ ಮೂಲ ದಾಖಲೆಯೊಂದಿಗೆ ಹಾಜರಾಗುವಂತೆ ಕೋರಲಾಗಿದೆ. ಆನ್‌ಲೈನ್‌ ಮೂಲಕ ಹಾಗೂ ಸ್ಥಳದಲ್ಲಿಯೇ ನೊಂದಣಿ ಮಾಡಲು ಅವಕಾಶವಿದೆ. (ಆನ್‌ಲೈನ್‌ ನೊಂದಣಿಗೆ ಈ ಫಾರ್ಮ್‌ ಭರ್ತಿ ಮಾಡುವುದು https://forms.gle/Mr376Eh6HrnYPV1z7 )

ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ 6361192324, 9448305398, 9741077118 ಸಂಪರ್ಕಿಸಬಹುದಾಗಿದೆ.

Click here

Click here

Click here

Click Here

Call us

Call us

Leave a Reply

Your email address will not be published. Required fields are marked *

6 − 4 =