ಎ.ಎ.ಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.  
ಕುಂದಾಪುರ:
ಮದ್ರಾಸ್  ಐ.ಐ.ಟಿ ವತಿಯಿಂದ 2024ರ ಆರ್ಕಿಟೆಕ್ಚರ್  ಆಪ್ಟಿಟ್ಯೂಡ್  ಟೆಸ್ಟ್ ( ಎ.ಎ.ಟಿ ) ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.

Call us

Click Here

ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ  ಪರೀಕ್ಷೆಯಲ್ಲಿಯೂ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್.  ಎನ್ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಯ ಸಾಧನೆಯನ್ನು  ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Leave a Reply