ಕುಂದಾಪುರ: ವಿದ್ಯಾರ್ಥಿಗಳಿಂದ  ಕೋಡಿ ಸೀ ವಾಕ್‌ನಲ್ಲಿ ಯೋಗ ಪ್ರದರ್ಶನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀವಾಕ್‌ನಲ್ಲಿ ಯೋಗ ಪ್ರದರ್ಶನ ನಡೆಯಿತು.

Click Here

Call us

Click Here

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಯೋಗ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. 

Leave a Reply