Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.28ರಿಂದ 5 ದಿನ ಹೆಚ್ಚಿನ ಮಳೆ ಮುನ್ಸೂಚನೆ. ಮುಂಜಾಗೃತಾ ಕ್ರಮಕ್ಕೆ ಸೂಚನೆ
    ಉಡುಪಿ ಜಿಲ್ಲೆ

    ಜೂ.28ರಿಂದ 5 ದಿನ ಹೆಚ್ಚಿನ ಮಳೆ ಮುನ್ಸೂಚನೆ. ಮುಂಜಾಗೃತಾ ಕ್ರಮಕ್ಕೆ ಸೂಚನೆ

    Updated:28/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಜೂ.27:
    ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.

    Click Here

    Call us

    Click Here

    ದುರ್ಬಲವಾದ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಅಥವಾ ಅಗತ್ಯವಿದ್ದಲ್ಲಿ  ಈಗಾಗಲೇ ಸಂಬAಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆಯಬೇಕು. ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ: 1077 ಹಾಗೂ ದೂ.ಸಂ:0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ
    • ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.