Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    12 − 11 =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.