Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.