Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ 15 ಪುಸ್ತಕಗಳ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ 15 ಪುಸ್ತಕಗಳ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪು ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ಜುಲೈ 1 ರಂದು ನಾಡಿನ ಹೆಸರಾಂತ ಸಾಹಿತಿಗಳ 15 ಪುಸ್ತಕಗಳನ್ನು ಖ್ಯಾತ ಬರಹಗಾರ ಜೋಗಿ  ನಾಮಾಂಕಿತ ಗಿರೀಶ್ ರಾವ್ ಹತ್ವಾರ್ ಅವರ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.

    Click Here

    Call us

    Click Here

    ಬಿಡುಗಡೆಗೊಂಡಿರುವ ಪುಸ್ತಕಗಳೆಂದರೆ ನರೇಂದ್ರ ಪೈ ಆಯ್ದ ವಿಮರ್ಶೆಗಳನ್ನು ಒಳಗೊಂಡ ಸಾವಿರದ ಒಂದು  ಪುಸ್ತಕ, ಯಶೋದಾ ಮೋಹನ್ ಅವರ ಇಳಿ ಹಗಲಿನ ತೇವಗಳು ಎಂಬ ಕಥಾಸಂಕಲನ, ಸುಧಾ ನಾಗೇಶ್‌ ಅವರ ಹೊಂಬೆಳಕು ಎಂಬ ಚಿಂತನ ಬರಹಗಳು, ವಾಣಿ ರಾಜ್ ಅವರ ಕಥಾಸಂಕಲನ ಸವಿ ನೆನಪುಗಳ ಹಂದರ, ಡಾ. ಸುಬ್ರಹ್ಮಣ್ಯ ಸಿ ಕುಂದೂರು ಅವರ ಮಲೆನಾಡಿನ ಕಥನವಾದ ಜೀವನ ಯಾನ, ರಾಜೇಂದ್ರ ಭಟ್ ಅವರ ರಾಜ ಪಥ ಎಂಬ ಲೇಖನಗಳ ಪುಸ್ತಕ, ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅವರ ಸಾರ್ಥಕ ಜೀವನಕ್ಕೆ ಕಗ್ಗೋಪದೇಶ ಎಂಬ ಲೇಖನಗಳು, ದಿಗಂತ್ ಬಿಂಬೈಲ್ ಅವರ ಕೊಂದು ಪಾಪ ತಿಂದ್ ಪರಿಹಾರ ಎಂಬ ಕಥಾ ಪ್ರಸಂಗಗಳು, ರಾಜಶೇಖರ ಹಳೆ ಮನೆ ಅವರ ಕಾದಂಬರಿ ಒಡಲುಗೊಂಡವರು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಅವರ  ಅರಿವಿನ ದಾರಿ ಎಂಬ ಲೇಖನಗಳ ಪುಸ್ತಕ, ಅನುಬೆಳ್ಳೆ ನಾಮಾಂಕಿತ ರಾಘವೇಂದ್ರ ಬಿ. ರಾವ್ ಅವರ ನಗುವ ನಯನ ಮಧುರ ಮೌನ ಎಂಬ ಕಾದಂಬರಿ, ರಾಮಕೃಷ್ಣ ಹೆಗಡೆ ಅವರ ಒಲವಧಾರೆ ಎಂಬ ಕವನ ಸಂಕಲನ, ಲಲಿತಾ ಮುದ್ರಾಡಿ ಅವರ ಕವನ ಸಂಕಲನ ಅರ್ಥವಾಗದವರು, ಲಕ್ಷ್ಮಣ್ ಬಜಿಲರ ಕವನ ಸಂಕಲನ ನಿರ್ವಾಣ, ಮಹೇಶ್ ಪುತ್ತೂರು ಅವರ ಕಾದಂಬರಿ ವರ್ಣ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಗಿರೀಶ್ ರಾವ್ ಹತ್ವಾರ ಅವರು ಶಿಕ್ಷಣ ಇರುವುದು ಸಂಪಾದನೆಗೆ, ಓದು ಇರುವುದು ಸಂತೋಷಕ್ಕೆ ಎಂದು ಹೇಳುತ್ತಾ ಪುಸ್ತಕದಿಂದ ಭಾವ ಜಗತ್ತು ವಿಸ್ತಾರಗೊಳ್ಳುತ್ತದೆ ಎಂದು ತಿಳಿಸಿದರು.

    ಶಾಸಕ ವಿ. ಸುನಿಲ್ ಕುಮಾರ್ ಅವರು ಮಾತನಾಡಿ  ಹೊಸತನವಿರದ ವ್ಯಕ್ತಿ ಪರಿಪೂರ್ಣನಲ್ಲ. ವ್ಯಕ್ತಿ ಪರಿಪೂರ್ಣವಾಗಬೇಕಾದರೆ ಪುಸ್ತಕಗಳ ಓದು ಅವಶ್ಯಕತೆ ಎಂದು   ಹೇಳಿದರು.

    ಕಾರ್ಯಕ್ರಮದಲ್ಲಿ  ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಪ್ತ ಸಂಸ್ಥಾಪಕರು, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    Click here

    Click here

    Click here

    Click Here

    Call us

    Call us

    ಸಂಸ್ಥೆಯ ಸಹ ಸಂಸ್ಥಾಪಕರಾದ  ಅಶ್ವಥ್ ಎಸ್.ಎಲ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ  ಅವರು ಲೇಖಕರ ಸನ್ಮಾನ ಕಾರ್ಯಕ್ರಮವನ್ನು ನಿರೂಪಿಸಿದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್.ಕೆ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    16 − fifteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.