ಜು.4ರಂದು ಬೈಂದೂರು ವಲಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

Call us

Click Here

ವಿಪರೀತ ಗಾಳಿ-ಮಳೆ ಹೆಚ್ಚಿರುವ ಕಾರಣ ಇಲ್ಲಿನ  ನದಿಗಳು ತುಂಬಿ ಹರಿಯುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರ  ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಇತರ ಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.

Leave a Reply