ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಸುಂಟರಗಾಳಿಯಿಂದ ಹಾನಿಗೊಳಗಾದ ಕುಳ್ಳುಂಜೆ, ರಟ್ಟಾಡಿ ಮೊದಲಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ, ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ, ಸದಾಶಿವ ಶೆಟ್ಟಿ, ಶಂಕರನಾರಾಯಣ, ಅಜಿತ್ ರಟ್ಟಾಡಿ, ಸಂಪತ್ ಶೆಟ್ಟಿ ರಟ್ಟಾಡಿ, ಕೃಷ್ಣ ರಟ್ಟಾಡಿ ಜೊತೆಯಲ್ಲಿದ್ದರು.
► ಕೊಲ್ಲೂರು: ಮನೆ ಮೇಲೆ ಗುಡ್ಡ ಜರಿದು ಬಿದ್ದು ಮಹಿಳೆ ಸಾವು – https://kundapraa.com/?p=73870 .