ನಾಟಾ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ.

Call us

Click Here

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ  ಪೂರ್ಣಚಂದ್ರ ಪಿ. ಎಚ್ 55, ಆದಿತ್ಯ ಪಾಟೀಲ್ 74, ನೇಹ. ಎನ್ 76, ಶ್ರೀಹರಿ 109, ಸಾನ್ವಿ ಕುಮಾರ್ 120, ಕಿಶನ್ ಬಿ. ಗೌಡ 133, ಅಂಕುಶ್. ವಿ 148, ಆತ್ಮಿಕ ನಾಯಕ್ 157, ಹರಿದ್ವರ್ಣ ಸಿ. ಅಸ್ವೆಪಟ್ಟೆ 162,  ಸಚೇತ್ ದಯಾನಂದ್ ಬಿ. ಎಸ್ 258, ಹವನ ಎನ್ 333, ಮನ್ವಿತ ಆರ್ 346, ಸಿಂಚನ ಎಸ್. ಆಚಾರ್ಯ 374, ಹರ್ಷಲ್ ಎಸ್. ನರೋತಿ 383, ಡಿ. ಎಂ. ಪ್ರಜ್ವಲ್ 465, ಆರ್. ಬಿಂದು ಸೂರ್ಯ 468ನೇ ಸ್ಥಾನವನ್ನು ಗಳಿಸಿದ್ದಾರೆ.

ಒಟ್ಟು ಫಲಿತಾಂಶದಲ್ಲಿ  100ರ ಸ್ಥಾನದೊಳಗೆ 7,200 ಒಳಗೆ 19,300 ಒಳಗೆ 26,400ರ ಒಳಗೆ 36,500ರ ಒಳಗೆ 40 ವಿದ್ಯಾರ್ಥಿಗಳು ಸ್ಥಾನವನ್ನು ಗಿಟ್ಟಿಸಿಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಸಂಯೋಜಕರಾದ ಸುಮಂತ್ ದಾಮ್ಲೆ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply