Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್‌ ಬೈಂದೂರು: 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್‌ ಬೈಂದೂರು: 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    Updated:12/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
     ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಹೇಳಿದರು.

    Click Here

    Call us

    Click Here

    ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2024-25ನೇಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು.

    ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು.

    ನೂತನ ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-1ರ ಸಹಾಯಕ ಗವರ್ನರ್ ಡಾ. ರಾಜೇಂದ್ರ ಶೆಟ್ಟಿ, ಕ್ಲಬ್‌ನ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಲಿಕಾ ಸಹಾಯಧನ ಹಾಗೂ ಆರೋಗ್ಯ ಸಮಸ್ಯೆ ಉಳ್ಳವರಿಗೆ ವೈದ್ಯಕೀಯ ನೆರವು ನೀಡಲಾಯಿತು.

    ಈ ಸಂದರ್ಭದಲ್ಲಿ ಉಪನ್ಯಾಸಕ ಸಾಹಿತಿ ಶ್ರೀಧರ ಶೇಟ್ ಶಿರಾಲಿ, ರೋಟರಿ ವಲಯ ಸೇನಾನಿ ಪ್ರದೀಪ್ ಡಿ. ಕೆ. ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪೂರ್ಣಿಮಾ ಪೈ ಪ್ರಾರ್ಥಿಸಿದರು. ನಿರ್ಗಮನ ಅಧ್ಯಕ್ಷ ಶಿರೂರು ಪ್ರಸಾದ ಪ್ರಭು ಸ್ವಾಗತಿಸಿ, ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಹಿಂದಿನ ಸಾಲಿನ ಕಾರ್ಯಚಟುವಟಿಕೆಗಳ ವರದಿ ಮಾಚಿಸಿದರು. ವೈ. ಮಂಗೇಶ ಶ್ಯಾನುಭಾಗ್ ನಿರೂಪಿಸಿ, ನೂತನ ಕಾರ್ಯದರ್ಶಿ ಸುನಿಲ್ ಎಚ್.ಜಿ. ವಂದಿಸಿದರು.

    ಇದನ್ನೂ ಓದಿ ► ಇನ್ನರ್‌ವೀಲ್ ಕ್ಲಬ್‌ನ ನೂತನ ಪದಾಧಿಕಾರಿಗಳ ಸಮಾರಂಭ ಉದ್ಘಾಟನೆ – https://kundapraa.com/?p=74162 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.