ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಚೈತ್ರಾ ಪ್ರಭು ತೇರ್ಗಡೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚೈತ್ರಾ ಪ್ರಭು ತೇರ್ಗಡೆ ಹೊಂದಿದ್ದಾರೆ.

Call us

Click Here

ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್‌ಶಿಫ್‌ ಪೂರೈಸಿದ್ದರು.

ಅವರು ಭಟ್ಕಳ ಬೆಂಗ್ರೆಯ ಶಿರಾಲಿ ಮಾವಿನಕಟ್ಟೆ ನಿವಾಸಿಯಾಗಿದ್ದು, ದಿನಕರ ಪ್ರಭು ಮತ್ತು ದೀಪಾ ಡಿ. ಪ್ರಭು ಅವರ ಪುತ್ರಿ.

Leave a Reply