Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಬನ್ನಾಡಿ ಸೋಮನಾಥ ಹೆಗ್ಡೆ ನೇಮಕ
    ಊರ್ಮನೆ ಸಮಾಚಾರ

    ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಬನ್ನಾಡಿ ಸೋಮನಾಥ ಹೆಗ್ಡೆ ನೇಮಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ V ರ ಪ್ರಾಂತೀಯ ಅಧ್ಯಕ್ಷರಾಗಿ, ಕುಂದಾಪುರ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್ ನಿಯುಕ್ತಿಗೊಳಿಸಿದ್ದಾರೆ.

    Click Here

    Call us

    Click Here

    ಪ್ರಾಂತೀಯ ಕಾರ್ಯದರ್ಶಿಯಾಗಿ ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿಯ ನಿವೃತ್ತ ಮ್ಯಾನೇಜರ್ ಹಾಗೂ ಬ್ರಹ್ಮಾವರ ಲಯನ್ಸ್ ಕ್ಲಬ್‍ನ ಆನಂದ ಶೆಟ್ಟಿ ಕಬ್ಬೈಲ್ ಇವರನ್ನು ನೇಮಿಸಲಾಗಿದೆ.

    ಪ್ರಾಂತ್ಯ V, ವಲಯ I ರ ವಲಯಾಧ್ಯಕ್ಷರನ್ನಾಗಿ ತೆಕ್ಕಟ್ಟೆ ಲಯನ್ಸ್ ಕ್ಲಬ್‍ನ ಧರ್ಮರಾಜ್ ಮುದಲಿಯಾರ್ ಮತ್ತು ವಲಯ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಶೆಟ್ಟಿ, ವಲಯ II ರ ವಲಯಾಧ್ಯಕ್ಷರನ್ನಾಗಿ ಹಂಗಳೂರು ಲಯನ್ಸ್ ಕ್ಲಬ್‍ನ ಬಾಲಕೃಷ್ಣ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ವಿಲ್‍ಫ್ರೆಡ್ ಮೆನೆಜಸ್ ಹಾಗೂ ವಲಯ III ರ ವಲಯಾಧ್ಯಕ್ಷರನ್ನಾಗಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್‍ನ ಬೆಳ್ವೆ ವಂಸತ್ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ಪಟ್ಟಾಭಿರಾಮ್ ಭಟ್ ಇವರನ್ನು ನೇಮಿಸಲಾಗಿದೆ.

    ಲಯನ್ಸ್ ಕ್ಲಬ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಬನ್ನಾಡಿ- ವಡ್ಡರ್ಸೆ, ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಲಯನ್ಸ್ ಕ್ಲಬ್ ಕೋಟ-ಗಿಳಿಯಾರು ಪ್ರಾಂತ್ಯ V ವಲಯ I ರ ವ್ಯಾಪ್ತಿಗೆ, ಲಯನ್ಸ್ ಕ್ಲಬ್ ಹಂಗಳೂರು, ಲಯನ್ಸ್ ಕ್ಲಬ್ ಕೋಟೇಶ್ವರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ಪ್ರಾಂತ್ಯ V, ವಲಯ II ರ ವ್ಯಾಪ್ತಿಗೆ ಹಾಗೂ ಲಯನ್ಸ್ ಕ್ಲಬ್ ಆರ್ಡಿ-ಬೆಳ್ವೆ-ಗೋಳಿಯಂಗಡಿ, ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ, ಲಯನ್ಸ್ ಕ್ಲಬ್ ಹಾಲಾಡಿ-ಬಿದ್ಕಲ್‍ಕಟ್ಟೆ, ಲಯನ್ಸ್ ಕ್ಲಬ್ ಕೊರ್ಗಿ-ಕಾಳವಾರ ಪ್ರಾಂತ್ಯ V ವಲಯ III ರ ವ್ಯಾಪ್ತಿಗೆ ಸೇರಿದ್ದು, ಒಟ್ಟು 12 ಲಯನ್ಸ್ ಕ್ಲಬ್‍ಗಳು ಪ್ರಾಂತ್ಯ V ರ ವ್ಯಾಪ್ತಿಗೆ ಒಳಪಟ್ಟಿವೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ

    08/07/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    08/07/2026

    ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ

    08/07/2026
    Leave A Reply Cancel Reply

    11 + 4 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ
    • ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.