ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಸಂಪನ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ.
ಅವರು ಉಡುಪಿಯ ಲೆಕ್ಕಪರಿಶೋಧಕರಾದ ಸಿ.ಎ. ಸುರೇಂದ್ರ ನಾಯಕರವರಲ್ಲಿ ಸಿ.ಎ. ಆರ್ಟಿಕಲ್ ಶಿಪ್ ಪೂರೈಸಿರುತ್ತಾರೆ.
ಅವರು ಕುಂದಾಪುರ ತಾಲೂಕಿನ ಆಲೂರು ಗೋಳಿಕಟ್ಟೆಯ ನಿವಾಸಿಯಾಗಿರುವ ಶೇಖರ ಶೆಟ್ಟಿ ಮತ್ತು ಸುಜಾತ ಶೆಟ್ಟಿಯವರ ಪುತ್ರ.