ಶ್ರೀ ಶಾರಾದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ – ಅಧ್ಯಕ್ಷರಾಗಿ ಪ್ರದೀಪ್ ಆಚಾರ್ಯ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ತಗ್ಗರ್ಸೆ ಗ್ರಾಮದ  ಶ್ರೀ ಶಾರಾದೋತ್ಸವ ಸಮಿತಿ ಮಕ್ಕಿಗದ್ದೆ 2024- 2026 ನೇ ಸಾಲಿನ ರಿಜಿಸ್ಟರ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚೆಗೆ ನಡೆಯಿತು.

Call us

Click Here

ಸಮಿತಿಯ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಠೆಯ ಪ್ರಕಟಣೆ ತಿಳಿಸಿದೆ.

Leave a Reply