ಬೈಂದೂರು: ಇನೋವಾಗೆ ಟ್ರಕ್ ಡಿಕ್ಕಿ. ಓರ್ವ ಗಂಭೀರ

Click Here

Call us

Call us

Call us

Call us

ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ತಿರುವಿನಲ್ಲಿ ಇನ್ನೋವಾ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡು ಓರ್ವನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ಭಟ್ಕಳ ಮೂಲಕ ಶಾದಿಕ್ ಹಾಗೂ ಮಹಮ್ಮದ್ ಮೀರಾ ಗಂಭೀರವಾಗಿ ಗಾಯಗೊಂಡವರು.

Click Here

Call us

Click Here

ಭಟ್ಕಳದವರಾದ 6ಮಂದಿ ಬೆಳಿಗ್ಗೆ ದುಬೈನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದು ಅಲ್ಲಿಂದ ಇನೋವಾ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಬ್ಬಳಿಯಿಂದ ಉಡುಪಿಗೆ ಕಡೆಗೆ ಸಾಗುತ್ತಿದ್ದ ಟ್ರಕ್ ಒಂದು ಡಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಅದರಲ್ಲಿದ್ದ 6 ಮಂದಿಯಲ್ಲಿ ಒಬ್ಬ ಗಂಭೀರ ಗಾಯಗೊಂಡಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿತ್ತು. ಈ ಪೈಕಿ ಈರ್ವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply